ನ್ಯಾಮತಿ ತಾಲ್ಲೂಕಿನಿಂದ ಸರ್ಕಾರಿ ಶಾಲೆಗಳ ಉಳಿಸಿ, “ನಮ್ಮ ನಡೆ ಸರ್ಕಾರಿ ಶಾಲೆಗಳ ಕಡೆಗೆ ಅಭಿಯಾನ” : ಜಿ. ಬಿ. ವಿನಯ್ ಕುಮಾರ್
ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಮುಚ್ಚುತ್ತಿರುವ ಸರ್ಕಾರಿ ಶಾಲೆಗಳ ಉಳಿಸಿ, “ನಮ್ಮ ನಡೆ ಸರ್ಕಾರಿ ಶಾಲೆಗಳ ಕಡೆಗೆ ಅಭಿಯಾನ”ವನ್ನು ನಡೆಸಲು ವಿನಯಮಾರ್ಗ ಟ್ರಸ್ಟ್, ಸ್ವಾಭಿಮಾನಿ ಬಳಗದ ಮೂಲಕ ಇನ್‌ಸೈಟ್ಸ್ ಐ.ಎ.ಎಸ್. ಅಕಾಡೆಮಿ ಸಂಸ್ಥಾಪಕರಾದ ಜಿ. ಬಿ. ವಿನಯ್ ಕುಮಾರ್‌ರವರು ಪ್ರಾರಂಭಿಸುತ್ತಿದ್ದಾರೆ. ಆಗಸ್ಟ್ ತಿಂಗಳ ಮೊದಲ ವಾರದಿಂದ ದಾವಣಗೆರೆ ಜಿಲ್ಲೆ, ನ್ಯಾಮತಿ ತಾಲ್ಲೂಕಿನಿಂದ ಚಾಲನೆ ನೀಡುವುದಾಗಿ ತಿಳಿಸಿದ್ದಾರೆ. ತಾಲ್ಲೂಕಿನ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ ಶಾಲೆಗಳಿಗೂ ಭೇಟಿ ನೀಡಿ, ಅಲ್ಲಿನ ಶಿಕ್ಷಣದ ವ್ಯವಸ್ಥೆ ಹಾಗೂ ಗುಣಮಟ್ಟ, ಮೂಲಭೂತ […]